ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇಂದು U19 ವಿಶ್ವಕಪ್ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಐಸಿಸಿ ಮಾಹಿತಿ ನೀಡಿದೆ. ಜನವರಿ 13 ರಿಂದ ಫೆಬ್ರವರಿ 4ರ ವರೆಗೆ ಶ್ರೀಲಂಕಾದಲ್ಲಿ ಪಂದ್ಯಾವಳಿ ನಡೆಯಲಿದ್ದು, ಐಸಿಸಿ ಅಂಡರ್ 19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ಪಂದ್ಯಗಳನ್ನು ಬಹಿರಂಗಪಡಿಸಿದ್ದಾರೆ. ಸ್ಪರ್ಧೆಯ 15 ನೇ ಆವೃತ್ತಿಯಲ್ಲಿ ಹದಿನಾರು ತಂಡಗಳು ಭಾಗವಹಿಸಲಿದ್ದು, ಕೆಲವು ಬದಲಾವಣೆಗಳೊಂದಿಗೆ 2006ರ ಬಳಿಕ ಇದೇ ಮೊದಲ ಬಾರಿಗೆ […]
ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
