ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು
(ನ್ಯೂಸ್ ಕಡಬ) newskadaba.com, ಸೆ.26 ಉಡುಪಿ: ಟಿಪ್ಪರ್ ಲಾರಿಯೊಂದು ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಪಾದಚಾರಿಯೊಬ್ಬರಿಗೆ ಗುದ್ದಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಕಾಮತ್ ಪೆಟ್ರೋಲ್ ಪಂಪ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 25ರಂದು ಸಂಭವಿಸಿದೆ. ಮೃತರನ್ನು ಬಿಹಾರ ಮೂಲದ ರಾಜಕುಮಾರ್ ಶರ್ಮಾ (23) ಎಂದು ಗುರುತಿಸಲಾಗಿದೆ. ಮೃತರು ಎರ್ಮಾಳ್ನಲ್ಲಿರುವ ಪ್ಲೈವುಡ್ ಕಾರ್ಖಾನೆಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತ ಸಂಭವಿಸುವಾಗ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಪಡುಬಿದ್ರಿಯ ಕಡೆಗೆ […]
ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
