ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್ […]

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್