ಉಡುಪಿ: ಪರ್ಕಳ ಪಟ್ಟಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com, ನ.12 ಉಡುಪಿ: ಪರ್ಕಳ ಬಳಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು…. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ಬಗ್ಗೆ ಮಾಹಿತಿ ಇರುವವರು ಅಥವಾ ಅವರ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ […]
ಉಡುಪಿ: ಪರ್ಕಳ ಪಟ್ಟಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್