ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸಾಧ್ಯತೆ!
(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ. ಇದೇ ರೀತಿ ಮುಂದಿನ 4 ದಿನ ರಾಜ್ಯದಲ್ಲಿ ವರುಣ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಇನ್ನು ಜುಲೈ 16ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಅದೇ ರೀತಿ ಜುಲೈ 17ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ […]
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸಾಧ್ಯತೆ! Read More »
ಕರ್ನಾಟಕ
