ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಉಡುಪಿ, ನ.25: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ  ಕಲಾವಿದರ ಬಸ್​ ಅಪಘಾತಕ್ಕೀಡಾಗಿದ್ದು,  ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ. ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ ಚಿತ್ರದ ಶೂಟಿಂಗ್, ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿನ ಪ್ರಾಂತ್ಯಗಳಲ್ಲಿ ಭರದಿಂದ ಶೂಟಿಂಗ್ ನಡೆಸಿತ್ತು. […]

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ Read More »

ಕರಾವಳಿ