ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ
(ನ್ಯೂಸ್ ಕಡಬ) newskadaba.com, ಸೆ.10 ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಉಡುಪಿಯ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ(ಸೆ.09) ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಲಾಗಿತ್ತು..,ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ರಕ್ಷಿಸಿ ಸೋಮೇಶ್ವರ ಅಭಯಾರಣ್ಯಕ್ಕೆ ಬಿಡಲಾಗಿದೆ. ಜೇಕಬ್ […]
ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್