ಉಡುಪಿ: ಪೊಲೀಸ್ ಇಲಾಖೆಯಿಂದ ‘ಪೀಕ್ ಕ್ಯಾಪ್’ ಹಸ್ತಾಂತರ

(ನ್ಯೂಸ್‌ ಕಡಬ) newskadaba.com, ಡಿ.08: ರಾಜ್ಯ ಸರ್ಕಾರದ ಆದೇಶದಂತೆ, ಎಲ್ಲಾ ಪೊಲೀಸ್ ಸಿಬ್ಬಂದಿಗೆ ‘ಪೀಕ್ ಕ್ಯಾಪ್’ ವಿತರಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿಯೂ ಇದನ್ನು ಜಾರಿಗೆ ತರಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಸಾಂಕೇತಿಕವಾಗಿ ಕ್ಯಾಪ್‌ಗಳನ್ನು ವಿತರಿಸಿದರು. ಜಿಲ್ಲೆಯಲ್ಲಿ 1,400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿದ್ದಾರೆ. ಇವರಲ್ಲಿ ಸುಮಾರು 200 ಪೀಕ್ ಕ್ಯಾಪ್‌ಗಳು ಈಗಾಗಲೇ ಬಂದಿದ್ದು, ವಿತರಣಾ ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೂಲಗಳ ಪ್ರಕಾರ, ಉಳಿದ ಕ್ಯಾಪ್‌ಗಳು ಹಂತ ಹಂತವಾಗಿ ಬರಲಿವೆ. […]

ಉಡುಪಿ: ಪೊಲೀಸ್ ಇಲಾಖೆಯಿಂದ ‘ಪೀಕ್ ಕ್ಯಾಪ್’ ಹಸ್ತಾಂತರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್