ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ […]
ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »
ಕರಾವಳಿ
