ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಇವರಿಂದ ಎಂಡಿಎಂಎ 69.127 ಗ್ರಾಂ , 6 ಮೊಬೈಲ್ ಪೋನ್, 1100ರೂ. ನಗದು, ಕಾರು, ಲ್ಯಾಪ್ಟಾಪ್ ಮತ್ತು ಇತರ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು […]
ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »
ಕರಾವಳಿ