ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ .13. ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಸಮಯದಲ್ಲಿ ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ […]

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್