Udupi

ಸರ ಕಳ್ಳತನ- ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 04.  ನಗರದ ಶಿವಳ್ಳಿ ಗ್ರಾಮದಲ್ಲಿ ಹಾಡುಹಗಲೇ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ದೂರುದಾರರಾದ ಕಮಲಾ (70) ಉಡುಪಿಯ ಶಿವಳ್ಳಿ ಗ್ರಾಮದವರು. ಅವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ ತಿರುಮಲ ಪೌಲ್ಟ್ರಿ ಫಾರಂ ಬಳಿಯ ತನ್ನ ಸಹೋದರನ ಮನೆಗೆ ತೆರಳುತ್ತಿದ್ದಾಗ ಕಳ್ಳತನ ನಡೆದಿದೆ. ದೂರಿನ ಪ್ರಕಾರ, ಪೆರಂಪಳ್ಳಿ ಕಡೆಯಿಂದ ಬಂದ ಅಪರಿಚಿತ ವ್ಯಕ್ತಿ ಕಮಲಾ ಅವರ ಹಿಂದಿನಿಂದ ಬಂದು ಆಕೆಯ ಕತ್ತಿನಲ್ಲಿದ್ದ 16 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡಿದ್ದಾನೆ.  […]

ಸರ ಕಳ್ಳತನ- ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 03.  ಬ್ರಹ್ಮಾವರ ಮತ್ತು ಉಡುಪಿಯಲ್ಲಿ ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣಗಳು ವರದಿಯಾಗಿದ್ದು, ಒಟ್ಟು 25 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟವಾಗಿದೆ. ಮೊದಲ ಪ್ರಕರಣದಲ್ಲಿ ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಅಲಿಶಾ (26) ಎಂಬುವವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಲಾಗಿದೆ. ಮೇ 29 ರಿಂದ ಆಗಸ್ಟ್ 16 ರ ನಡುವೆ, ಆರೋಪಿಯ ಖಾತೆಗೆ ದೂರುದಾರರು 8,96,448 ರೂ. ವರ್ಗಾಯಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂಗೆ ದೂರು ದಾಖಲಿಸಲು ವೆಬ್‌ಸೈಟ್ ಸಂಪರ್ಕಿಸಿದಾಗ

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 02.  ಇ-ಸಿಗರೇಟ್ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಆದಗ್ಯೂ ಮಣಿಪಾಲ ಭಾಗದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್(25) ಹಾಗೂ ಸಾವಿರಾರು ರೂ.ಮೌಲ್ಯದ ಇ-ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಇ-ಸಿಗರೇಟ್‌ಗಳನ್ನು ಮುಂಬೈಯಿಂದ ಖರೀದಿ ಮಾಡುತ್ತಿದ್ದರು. ಹೀಗೆ ಖರೀದಿಸಿದ ಇ-ಸಿಗರೇಟ್‌ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ

(ನ್ಯೂಸ್ ಕಡಬ) newskadaba.com ಉಡುಪಿ, ಆ. 31.  ಆನ್‌ಲೈನ್ ವಂಚಕರು ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಆದ್ದರಿಂದ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ನಂಬಿಕೆ ಈಗ ಸುಳ್ಳಾಗಿದ್ದು, ಕಟಪಾಡಿಯ ವ್ಯಕ್ತಿಯೊಬ್ಬರಿಗೆ ಕನ್ನಡದಲ್ಲೇ ಕರೆ ಮಾಡಿದ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ್ದಾನೆ. ಕಟಪಾಡಿಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ವಕೀಲನೆಂದು ಪರಿಚಯಿಸಿಕೊಂಡಿದ್ದಾನೆ. ಕರೆ ಮಾಡಿದ

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!           

(ನ್ಯೂಸ್ ಕಡಬ) newskadaba.com ಉಡುಪಿ, ಆ. 30.  ಬೆಂಗಳೂರಿನಿಂದ ಕಾರವಾರಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲ ಭಟ್ಕಳದ ವಿದ್ಯಾರ್ಥಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಶುರೈಮ್ (22) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ ಆರೋಪಿ, ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನೇನು ಉಡುಪಿಗೆ

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!            Read More »

ಕರಾವಳಿ, ಕ್ರೈಮ್ ನ್ಯೂಸ್

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 30. ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ Read More »

ಕರಾವಳಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 27.  ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣನಿಗೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಇಂದು ಮಧ್ಯರಾತ್ರಿಯ ನಂತರ ಮಠದ ಇತರ ಸ್ವಾಮೀಜಿಗಳ ಜೊತೆಗೂಡಿ ಶ್ರೀಕೃಷ್ಣನಿಗೆ ಪ್ರಸಾದ (ಅರ್ಘ್ಯ) ಅರ್ಪಿಸಿದರು. ಮಧ್ಯಾಹ್ನ 12.07ರ ಸುಮಾರಿಗೆ ಧಾರ್ಮಿಕ ವಿಧಿವಿಧಾನ ನೆರವೇರಿತು. ಬಳಿಕ ಭಕ್ತರಿಗೆ ಶ್ರದ್ಧಾ ಭಕ್ತಿಯಿಂದ ಅರ್ಘ್ಯ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು. ರಾಕ್ಷಸ ಸಂಹಾರಕ್ಕಾಗಿ ಭಗವಾನ್ ಶ್ರೀಕೃಷ್ಣನು ಭೂಮಿಯಲ್ಲಿ ಕಾಣಿಸಿಕೊಂಡಿದ್ದನ್ನು ಆಚರಿಸಲು ಭಕ್ತರು ಶುಕ್ರವಾರ ಇಡೀ ದಿನ ಉಪವಾಸವನ್ನು ಆಚರಿಸಿದರು.

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕರಾವಳಿ

’ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ’  ಬಿಜೆಪಿ ಮಹಿಳಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 26.  ಕರ್ನಾಟಕದ ಏಕೈಕ ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ರಾಜ್ಯದ ಮಹಿಳೆಯರಿಗೆ ಕೇವಲ ಭಾಗ್ಯ ಲಕ್ಷ್ಮೀ ಯೋಜನೆ ಮಾತ್ರ ನೀಡಿದರೆ ಸಾಲದು ರಕ್ಷಣೆಯ ಗ್ಯಾರಂಟಿಯನ್ನು ನೀಡಬೇಕು ಎಂದಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಗೆ ಅಮಲು ಪದಾರ್ಥ

’ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ’  ಬಿಜೆಪಿ ಮಹಿಳಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ Read More »

ಕರಾವಳಿ

ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..!

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಕತ್ತಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಂದು ಬೆಳಗ್ಗೆ

ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ. ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು

ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್       Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top