ಆನ್‌ಲೈನ್ ಟ್ರೇಡಿಂಗ್ ಮೋಸ..! 4 ಆರೋಪಿಗಳು ಅರೆಸ್ಟ್..!
(ನ್ಯೂಸ್ ಕಡಬ) newskadaba.c0m ಉಡುಪಿ, ಆ. 23. ಆನ್‌ಲೈನ್ ಟ್ರೇಡಿಂಗ್ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ. ಉಪೇಂದ್ರಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಅವರನ್ನು ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್‌ಮೆಂಟ್ ಗ್ರೂಪ್ ಗೆ ಸೇರಿಸಿದ್ದಾರೆ ಎಂದು ನಂಬಿಸಿ, WhatsApp ಮೂಲಕ ಲಾಭಾಂಶಗಳ ಬಗ್ಗೆ ಮಾಹಿತಿ ನೀಡಿ ಅವರಿಗೆ VIP-203-845 ಎಂಬ ಅಕೌಂಟ್ ನಂಬರನ್ನು ನೀಡಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, […]
ಆನ್‌ಲೈನ್ ಟ್ರೇಡಿಂಗ್ ಮೋಸ..! 4 ಆರೋಪಿಗಳು ಅರೆಸ್ಟ್..! Read More »
ಕರಾವಳಿ, ಕ್ರೈಮ್ ನ್ಯೂಸ್

