ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್
(ನ್ಯೂಸ್ ಕಡಬ) newskadaba.com ದೆಹಲಿ , ಡಿ. 07:ದೆಹಲಿ ಪೊಲೀಸರ ವಿಶೇಷ ತಂಡ ಇಂದು ನಗರದ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧಿಸಿದೆ. ಬಂಧಿತ ಐವರು ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ತೀವ್ರ ನಿಗಾ ವನ್ನು ತೀವ್ರಗೊಳಿಸಿದ್ದಾರೆ. ಇದಕ್ಕೂ ಮುನ್ನ […]
ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್ Read More »
ರಾಷ್ಟ್ರೀಯ ನ್ಯೂಸ್








