ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ
(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಬೇಕು ಎಂದು ಪ್ರಾರ್ಥಿಸಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ ಸಲ್ಲಿಸಿದರು.ಎರಡು ದಿನಗಳ ಕರಾವಳಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಕದ್ರಿ ದೇವಸ್ಥಾನಕ್ಕೆ ಬಂದ ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಅಶ್ವತ್ಥ ನಾರಾಯಣ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ದೀಪಾರಾಧನೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ […]
ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ Read More »
ಕರಾವಳಿ, ಕರ್ನಾಟಕ









