ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ಡ್ರಗ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಸದಾಶಿವನಗರ ಪೊಲೀಸ್ ಠಾಣೆಯ ಮುಖ್ಯ ಪೇದೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಭಾಕರ್ ಬಂಧಿತ ಆರೋಪಿ. ಸದಾಶಿವನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆ.ಜಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ ಜಾಲ ಪ್ರಕರಣದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದರು. ಡಾರ್ಕ್ ವೆಬ್ ತಾಣಗಳ ಮೂಲಕ ಹೈಡ್ರೋ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಂಡುಪಾರ್ಟಿ ಅಯೋಸುತ್ತಿದ್ದ ಸುನೀಶ್ ಹೆಗ್ಡೆ, ಹೇಮಂತ್, ದರ್ಶನ್ ಲಮಾಣಿ ಮತ್ತಿತರ ಆರೋಪಿಗಳು […]
ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್









