ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಅಧಿಕಾರ ಸ್ವೀಕಾರ
(ನ್ಯೂಸ್ ಕಡಬ) newskadaba.com ಉಡುಪಿ, ಜು.05. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸೌಮ್ಯ ರೆಡ್ಡಿ, “ಕಾಂಗ್ರೆಸ್ ಮಹಿಳೆಯರಿಗೆ ಸಬಲೀಕರಣ ನೀಡಿದೆ. ಇಡೀ ದೇಶಕ್ಕೆ ಮಾದರಿಯಾಗಬಹುದಾದ ಪಕ್ಷದ ಸಂಘಟನೆಯನ್ನು ನಿರ್ಮಿಸುವುದು ಅವಶ್ಯಕ. ಪ್ರತಿ ಮನೆ ಬಾಗಿಲಿಗೂ ಹೋಗಿ […]
ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಅಧಿಕಾರ ಸ್ವೀಕಾರ Read More »
ಕರಾವಳಿ, ಕರ್ನಾಟಕ







