ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ ➤ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಕಡಪ. ಆ,26: ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ. ಹಿರಿಯ ನಾಯಕ, ಕಡಪ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ, ಎರ್ರಾಕುಂಟ್ಲಾ ಮಂಡಲದ ಚಿಲಮಕೂರು ಮೂಲದ 55 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ದೃಢವಾಗಿತ್ತು. ಅವರು ಪ್ರೊದ್ದುತೂರು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಸೋಮವಾರ ಸಂಜೆ ಆಸ್ಪತ್ರೆಯ ಆವರಣದಿಂದ ಹೊರಹೋಗಲು […]
ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ ➤ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ Read More »
ಕರಾವಳಿ









