Udupi

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.24:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡು ನಾಲ್ಕು ತಿಂಗಳ ಬಳಿಕ ಕರೊನಾ ಸಾವಿನ ಸಂಖ್ಯೆ ಶತಕದ ಹೊಸ್ತಿಲು ತಲುಪಿದೆ. ಮಾ.22ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹಲವು ಕಾಯಿಲೆಗಳಿಂದ ಬಳಲುತ್ತಿದ್ದ 7 ಮಂದಿ ಬುಧವಾರ ಮೃತಪಟ್ಟಿದ್ದು ಗುರುವಾರದ ವರದಿಯಂತೆ ಅವರೆಲ್ಲರೂ ಕರೊನಾ ಸೋಂಕಿಗೊಳಪಟ್ಟಿದ್ದರು. ಈ ಮೂಲಕ ಮೃತರ ಒಟ್ಟು ಸಂಖ್ಯೆ 94ಕ್ಕೆ ಏರಿಕೆಯಾಗಿದ್ದು ಮೃತಪಟ್ಟವರಲ್ಲಿ ಬಹುತೇಕ ಮಂದಿ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದವರು. ದ.ಕ. ಜಿಲ್ಲೆಯಲ್ಲಿ ಗುರುವಾರ 218 ಪಾಸಿಟಿವ್ ಕೇಸ್ […]

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ದಕ್ಷಿಣ ಕರ್ನಾಟಕದ ಆಯ್ದ ಸ್ಥಳಗಳಲ್ಲಿ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ ದಿನೇದಿನೆ ಹೆಚ್ಚಾಗುತ್ತಿದ್ದು, ಉಗ್ರರು ಮತ್ತು ನಕ್ಸಲ್ ಚಟುವಟಿಕೆ ಬಲಗೊಳ್ಳುತ್ತಿದ್ದಿಯೇ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ. ಬೆಳ್ತಂಗಡಿಯ ಕೊಲ್ಲಿ ಕಾಡುಮನೆ ಗೆಸ್ಟ್ ಹೌಸ್ ಪರಿಸರ ಕಾಡು ಪ್ರದೇಶದಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಅನ್ನು ಕಳೆದ 1 ತಿಂಗಳ ಹಿಂದೆ ಬಳಕೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.     ಈ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಒಂದೆಡೆ

ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ Read More »

ಕರಾವಳಿ

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ಕುಂದಾಪುರ, ಜು.23:  ಹಟ್ಟಿಯಲ್ಲಿದ್ದ ಎರಡು ದನಗಳನ್ನು ಹಿಂಸಾತ್ಮಾಕವಾಗಿ ಇನ್ನೋವಾ ಕಾರಲ್ಲಿ ಕದ್ದೋಯ್ದ ಘಟನೆ ಕುಂದಾಪುರ ತಾಲೂಕು ಚಿತ್ತೂರು ಗ್ರಾಮದ ಸುರಕುಂದ ಎಂಬಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ ಆರೋಪಿಗಳಾದ ಉನ್ನಿ ಮೊಹಿನ್‌ ಮತ್ತು ಅವರ ಇಬ್ಬರು ಮಕ್ಕಳು ಇನೋವಾ ಕಾರಿನಲ್ಲಿ ಹಾಗೂ ಮೋಟಾರು ಸೈಕಲಿನಲ್ಲಿ ಬಂದಿದ್ದು ದೂರುದಾರರ ಕೊಟ್ಟಿಗೆಯಲ್ಲಿದ್ದ ಎರಡು ದನಗಳನ್ನು ತಮ್ಮ ಕಾರಿನಲ್ಲಿ ಹಿಂಸಾಸ್ಮಾಕವಾಗಿ ತುಂಬಿಸಿ ಕದ್ದೊಯುತ್ತಿದ್ದಾಗ ಎಚ್ಚರಗೊಂಡ ಮನೆಯವರು ಇದನ್ನು ನೋಡಿ

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು.22:  ಇತ್ತೀಚೆಗೆ ಹಲವು ಕಡೆಗಳಲ್ಲಿ ಕೊರೊನಾ ವಾರಿಯರ್ಸ್ ಕಿಲೋಮೀಟರ್ ಗಟ್ಟಲೆ ನಡೆದು ಬಂದ ಘಟನೆಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ನೆರವು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ತನ್ನ ಎರಡು ಕಾರುಗಳನ್ನು ಕೂಡಾ ಕೊರೊನಾ ವಾರಿಯರ್ಸ್‌ಗಳ ಸಹಾಯಕ್ಕಾಗಿ ನೀಡಿದ್ದಾರೆ.     ಜೈನ್ ಕಳೆದ 15 ದಿನಗಳಿಂದ ಮತ್ತು ಮಾರ್ಚ್‌ನಲ್ಲಿ ಲಾಕ್ ಡೌನ್ ಸಮಯದಲ್ಲಿ ತನ್ನ ಕಾರುಗಳನ್ನು ಕೊರೊನಾ ವಾರಿಯರ್ಸ್‌ಗೆ ನೀಡಿದ್ದರು. ಸಾರ್ವಜನಿಕ

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌ Read More »

ಕರಾವಳಿ, ಕರ್ನಾಟಕ

ಉಡುಪಿ ಜಿಲ್ಲೆಯ ಗಡಿ ಸೀಲ್‍ಡೌನ್ ಆದೇಶ ರದ್ದು ➤ ಬಸ್ ಸೇವೆ ಆರಂಭ, ಅನಾವಶ್ಯಕ ಓಡಾಟಕ್ಕೆ ಬ್ರೇಕ್

(ನ್ಯೂಸ್ ಕಡಬ) newskadaba.com ಉಡುಪಿ, ಜು.21:  ಕೋವಿಡ್-19 ಹರಡುವಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜಾರಿ ಮಾಡಿದ್ದ ಗಡಿ ಸೀಲ್‍ಡೌನ್ ಆದೇಶವನ್ನು ರದ್ದು ಪಡಿಸಿದ್ದು, ಜು.22 ರಂದು ಸರಕಾರಿ ಬಸ್ ಸೇವೆ ಯಥಾಸ್ಥಿತಿಯಲ್ಲಿ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಲಾಕ್‍ಡೌನ್ ಇರುವುದಿಲ್ಲ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಆರಂಭವಾಗಲಿದೆ.     ಜು. 22 ರಂದು ಸರಕಾರಿ ಬಸ್ ಸೇವೆ ಆರಂಭವಾಗಲಿದ್ದು, ಖಾಸಗಿ ಬಸ್

ಉಡುಪಿ ಜಿಲ್ಲೆಯ ಗಡಿ ಸೀಲ್‍ಡೌನ್ ಆದೇಶ ರದ್ದು ➤ ಬಸ್ ಸೇವೆ ಆರಂಭ, ಅನಾವಶ್ಯಕ ಓಡಾಟಕ್ಕೆ ಬ್ರೇಕ್ Read More »

ಕರಾವಳಿ, ಕರ್ನಾಟಕ

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಡುಪಿ,ಜು.21:  ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ  ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ ಚಿತ್ರಕ್ಕೆ ಈ ಪ್ರತಿಷ್ಠಿತ ಗೌರವ ಸಿಕ್ಕಿದೆ.  ಹಲವಾರು ದೇಶಗಳ ಛಾಯಾಗ್ರಾಹಕರು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಉಡುಪಿಯ ರಘು ಪ್ರಶಸ್ತಿ ಗಳಿಸಿ ಕನ್ನಡಿಗರಿಗೆ ಹೆಮ್ಮೆ ತಂದಿದ್ದಾರೆ. ಇನ್ನು ರಘು ಪಾಲಿಗೆ ಇದು 24 ನೇ ಅಂತರರಾಷ್ಟ್ರೀಯ ಪ್ರಶಸ್ತಿ ಆಗಿದೆ.  

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ.

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ

(ನ್ಯೂಸ್ ಕಡಬ) newskadaba.com ಉಡುಪಿ :ಜು.21., ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ದಿನ ಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಪುಣ್ಯ ಕ್ಷೇತ್ರಗಳಿಂದ ಮಣ್ಣು ಹಾಗೂ ನೀರು ಸಂಗ್ರಹದ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ ಮಾಡುತ್ತಿದೆ. ಕೃಷ್ಣ ನಗರಿ ಉಡುಪಿಯಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಅದಮಾರು ಶ್ರೀ ಗಳಾದ ಈಶಪ್ರೀಯತೀರ್ಥ ಸ್ವಾಮೀಜಿ ಪ್ರಾರ್ಥನೆ ಸಲ್ಲಿಸಿ ಪೂಜೆ ನೆರವೇರಿಸಿ, ಕೃಷ್ಣನ ಗಂಧ ಪ್ರಸಾದ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿ ಪವಿತ್ರ ಮಣ್ಣುನ್ನು ವಿಹಿಂಪ

ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ Read More »

ಕರಾವಳಿ

ಅಯೋಧ್ಯೆಯಲ್ಲಿ 300 ಕೋಟಿ ರೂ. ವೆಚ್ಚದ ರಾಮಮಂದಿರ ನಿರ್ಮಾಣ ➤ ಉಡುಪಿ ಪೇಜಾವರ ಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ:ಜು.19., ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ನ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾದರು. ಈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಹತ್ವದ ವಿಷಯಗಳು ಚರ್ಚೆಯಾಗಿದ್ದು, ಅಂದಾಜು 300 ಕೋಟಿ ರುಪಾಯಿ ವೆಚ್ಚದಲ್ಲಿ ಭವ್ಯ ಮಂದಿರ ನಿರ್ಮಾಣದ ಕುರಿತು ತೀರ್ಮಾನ‌ ಕೈಗೊಳ್ಳಲಾಗಿದೆ. ಈ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ರಾಮಮಂದಿರ ನಿರ್ಮಾಣಕ್ಕೆ ಭೂಮಿಯ ಧಾರಣಾ ಸಾಮರ್ಥ್ಯದ ಅಧ್ಯಯನ ನಡೆಯಲಿದ್ದು, ಎಲ್

ಅಯೋಧ್ಯೆಯಲ್ಲಿ 300 ಕೋಟಿ ರೂ. ವೆಚ್ಚದ ರಾಮಮಂದಿರ ನಿರ್ಮಾಣ ➤ ಉಡುಪಿ ಪೇಜಾವರ ಶ್ರೀ Read More »

ಕರಾವಳಿ
Scroll to Top