ಹಿರಿಯ ತುಳುಭಾಷ ವಿದ್ವಾಂಸಕ ಯು.ಪಿ ಉಪಾಧ್ಯಾಯ ಇನ್ನಿಲ್ಲ
(ನ್ಯೂಸ್ ಕಡಬ) newskadaba.com ಉಡುಪಿ ,ಜು.18: ಹಿರಿಯ ಭಾಷಾ ವಿಜ್ಷಾನಿ ತುಳು ವಿದ್ವಾಂಸ, ಭಾಷಾ ಸಂಶೋಧಕ ಯು. ಪಿ ಉಪಾಧ್ಯಾಯ ಅವರು (85) ಶುಕ್ರವಾರ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದಿರ್ಘಕಾಲದ ಅನಾರೋಗ್ಯದದಿಂದ ಬಳಲುತ್ತಿದ್ದ ಉಪಾದ್ಯಾಯರು ಕಳೆದ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಭಾಷೆ, ಜಾನಪದ, ಸಂಸ್ಕೃತಿ ಕ್ಷೇತ್ರಗಳಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ಯು. ಪಿ ಉಪಾಧ್ಯಾಯರು ರಾಷ್ಟ್ರಕವಿ ಗೋವಿಂದ ಪೈ ತುಳು ನಿಘಂಟು ಯೋಜನೆಯ ಸಂಪಾದಕರಾಗಿದ್ದರು. ಈ ಯೋಜನೆಯಲ್ಲಿ ಆರು ಸಂಪುಟಗಳ ತುಳು ನಿಘಂಟು […]
ಹಿರಿಯ ತುಳುಭಾಷ ವಿದ್ವಾಂಸಕ ಯು.ಪಿ ಉಪಾಧ್ಯಾಯ ಇನ್ನಿಲ್ಲ Read More »
ಕರಾವಳಿ, ಕರ್ನಾಟಕ








