ಪುತ್ತೂರು ಮಹಿಳಾ ಪೊಲೀಸ್ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್
(ನ್ಯೂಸ್ ಕಡಬ) newskadaba.com ಪುತ್ತೂರು,ಜು.13: ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮತ್ತೆ ಕೊರೋನಾ ವಕ್ಕರಿಸಿದೆ. ಈ ಹಿಂದೆ ವಿಟ್ಲ ಪೋಲೀಸ್ ಕಾನ್ಸ್‌ಟೇಬಲ್ ಸಂಪರ್ಕ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಕೆಲವರನ್ನು ಕ್ವಾರೈಂಟೈನ್ ಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಠಾಣೆಯ ಯಾವೊಬ್ಬ ಸಿಬ್ಬಂದಿಯಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಠಾಣೆಯ ಎಸ್‌ಐ ಮತ್ತು ಕಾನ್ಸ್‌ಟೇಬಲ್ ಓರ್ವರಿಗೆ ಕೊರೋನಾ ದೃಢಪಟ್ಟಿದೆ. ಪುತ್ತೂರು ನಗರ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್‌ನಲ್ಲಿ ಪಾಸಿಟೀವ್ ಪತ್ತೆಯಾದ ಹಿನ್ನಲೆಯಲ್ಲಿ ಮಹಿಳಾ ಪೋಲೀಸ್ […]
ಪುತ್ತೂರು ಮಹಿಳಾ ಪೊಲೀಸ್ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್ Read More »
ಕರಾವಳಿ, ಕರ್ನಾಟಕ








