Udupi

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೊರೊನಾ ಸೋಂಕು ಲಾಕ್‍ಡೌನ್ ಕಾರನದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪಾನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಲಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾಋಉ 35 ಲಕ್ಷ ಲೀಟರ್ ಹಾಲು […]

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್ Read More »

ಕರಾವಳಿ, ಕರ್ನಾಟಕ

ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜು.10: ಗುರುವಾರ ರಾತ್ರಿ ಲಾರಿ ಚಾಲಕರಿಗೆ ಮತ್ತು ಸಾರ್ವಜನಿಕರ ನಡುವಿನ ಗಲಾಟೆ ತಪ್ಪಿಸಲು ಬಂದ ಪೊಲೀಸರಿಗೆ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮೆಲ್ಕಾರ್ ನಲ್ಲಿ ನಡೆದಿದೆ.  ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಗೋಳ್ತಮಜಲು ಗ್ರಾಮದ ಅಬ್ದುಲ್ ಸಲಾಂ (28) ಎಂದು ಗುರುತಿಸಲಾಗಿದೆ.   ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾರಣ ನೆರೆದಿದ್ದ ಸ್ಥಳೀಯರು ಆತನಿಗೆ ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.10:  8 ಮಂದಿ ಪೊಲೀಸರ ಹತ್ಯೆಕೋರ, ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಪೊಲೀಸ್​ ಕಾರು ಇಂದು ಬೆಳಗ್ಗೆ ಕಾನ್ಪುರದ ಬಳಿ ಪಲ್ಟಿಯಾಗಿತ್ತು.   ಬಂಧಿತ ಆರೋಪಿ ವಿಕಾಸ್​ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯಲಾಗುತ್ತಿತ್ತು. ಕಾನ್ಪುರದ ಸಮೀಪ ಟೋಲ್​ ಪ್ಲಾಜಾ ಕ್ರಾಸ್​ ಮಾಡಿದ ಬಳಿಕ ಕಾರು ಪಲ್ಟಿಯಾಗಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ವಿಕಾಸ್​ ದುಬೆ ಪೊಲೀಸರ ಬಳಿ ಇದ್ದ ಗನ್​ ಕಿತ್ತುಕೊಂಡು,ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.08: ಇದೀಗಾ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿದೆ. ದ.ಕ ಜಿಲ್ಲೆಯಲ್ಲಿ ದಿನೆ ದಿನೆ ಸಂಖ್ಯೆಯು ಜಾಸ್ತಿಯಾಗುತ್ತಿದೆ.ಬೆಳ್ತಂಗಡಿ ತಾಲೂಕಿನಲ್ಲೂ ಅತಿಯಾಗಿ ಹಬ್ಬುತ್ತಿದ್ದು ಜನ, ಭಯದಿಂದ ಜೀವಿಸುವಂತಾಗಿದೆ. ಹೀಗಿದ್ದರೂ ಹೊರ ಪ್ರದೇಶದಿಂದ ಪ್ರವಾಸಿಗರು ಯವುದೇ ನೀತಿ ನಿಯಮವಿಲ್ಲದೆ ಬೇಕಾಬಿಟ್ಟಿ ತಿರುಗಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಪ್ರಸಿದ್ಧ ಶಿಶಿಲ ದೇವಾಲಯಕ್ಕೆ ದಿನ ನಿತ್ಯ ಬೆಂಗಳೂರು ಹಾಗೂ ದೂರ ದೂರಿನ ಜನ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. , ಮಾಸ್ಕ್ ಸಾಮಾಜಿಕ ಅಂತರ ಯಾವುದೇ ಸೂಚನೆಗೆ ಗಮನ ಕೊಡದೆ, ಗ್ರಾಮಸ್ಥರ ಸೂಚನೆಯನ್ನೂ

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್ ಲೈನ್ ವೆಂಕಟೇಶ್ ಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಇದರಿಂದ ಯಾರ್ಯಾರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.ಸದ್ಯ ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಖ್ಯಾತ ಕಿರುತೆರೆ ನಟ, ಅಂತಃಪುರ ಧಾರಾವಾಹಿ ಖ್ಯಾತಿಯ ನಟ ಸುಶೀಲ್​ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯದ ಮನೆಯಲ್ಲಿ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಜಯ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಸಲಗದಲ್ಲಿ ಸುಶೀಲ್ ಗೌಡ ಪೊಲೀಸ್ ಅಧಿಕಾರಿಯ ಪಾತ್ರ ನಿಭಾಯಿಸಿದ್ದಾರೆ.   ಇನ್ನು ಮಂಡ್ಯ ಮೂಲದ ಸುಶೀಲ್​, ‘ಅಂತಃಪುರ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!!

(ನ್ಯೂಸ್ ಕಡಬ) newskadaba.com ಉಡುಪಿ,ಜು 08. ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ಹತ್ಯೆಗೈದಿದ್ದ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಲ್ಪೆ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು

(ನ್ಯೂಸ್ ಕಡಬ) newskadaba.com ಪೆರ್ನೆ,ಜು.07:  ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಟ್ಯಾಂಕರ್ ಲಾರಿ ರಸ್ತೆಯ ಪಕ್ಕದಲ್ಲಿರುವ ಚರಂಡಿಗೆ ಬಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಳೆದ ವಾರ ಇದೆ ಚರಂಡಿಗೆ ಬೃಹತ್ ಲಾರಿಯೊಂದು ಬಿದ್ದು ಜಖಂ ಗೊಂಡಿದ್ದು. ಈ ಚರಂಡಿಯು ಅರ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡಲು ಚಾಲಕರು ತಬ್ಬಿಬ್ಬಾಗಿ ಈ ಚರಂಡಿಗೆ ಬೀಳುವ ಪರಿಸ್ಥಿತಿ ಎದುರಾಗಿದ್ದು ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುಂಚೆ ಹೆದ್ದಾರಿ ಇಲಾಖೆ ಈ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು Read More »

ಕರಾವಳಿ, ಕರ್ನಾಟಕ

ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ,ಜು.08: ಕೊರೋನಾ  ಕ್ವಾರಂಟೈನ್​ ವಿಚಾರವಾಗಿ SSLC ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ ಮಂಗಳವಾರ ನಡೆದಿದೆ. 15 ವರುಷದ ಕಾರ್ತಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ. ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ತಾಯಿ ರುದ್ರಮ್ಮ ಮತ್ತು ಮಗನಿಗೆ ಹೋಂ ಕ್ವಾರಂಟೈನ್ ಹಾಕಲಾಗಿತ್ತು.ಇದೇ ವಿಚಾರವಾಗಿ ತುಂಬಾ ದುಃಖದಲ್ಲಿದ್ದ ಕಾರ್ತಿಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೃತನ ಕೊವೀಡ್

ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕು ➤ ಪುತ್ತೂರು ಮೂಲದ ಬಾಣಂತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು,ಜು.08: ಕೊರೋನಾ ಸೋಂಕಿತ ಪುತ್ತೂರು ಮೂಲದ ಬಾಣಂತಿ ಒಬ್ಬರು ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ಹೆರಿಗೆ0ದು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೂರ್ನಡ್ಕ ನಿವಾಸಿಯೊಬ್ಬರ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಆಕೆಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಹಿಳೆ ಹೆರಿಯಾದ ಬಳಿಕ ಮಹಿಳೆ ಮತ್ತು ಹಸುಳೆಯನ್ನು ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇದೀಗ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ನಸುಕಿನ ಜಾವ ಮೃತಪಟ್ಟಿರುವುದು ತಿಳಿದು ಬಂದಿದೆ. ಮಹಿಳೆಯ ಮೃತ ದೇಹವವನ್ನು ಪುತ್ತೂರಿಗೆ ತರಲಾಗುವುದು. ಬಳಿಕ

ಕೊರೋನಾ ಸೋಂಕು ➤ ಪುತ್ತೂರು ಮೂಲದ ಬಾಣಂತಿ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top