ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ
(ನ್ಯೂಸ್ ಕಡಬ) newskadaba.com ಜ.02 ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಡಿ.29 ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಬಂಧಿತರು. ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿತ್ತು. ಈ […]
ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ Read More »
ಕರಾವಳಿ



