ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ
(ನ್ಯೂಸ್ ಕಡಬ) newskadaba.com ಕಾರ್ಕಳ,ಜೂ.1: ಕಾರ್ಕಳ ತಾಲೂಕಿನ ಬೆಳ್ಮಣ್ ಪೆರಲ್ಪಾದೆ ಎಂಬಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿದ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಗುಂಪಿನೊಂದಿಗೆ ಬಂದಿದ್ದ ಇವರು ನಂದಳಿಕೆಯಲ್ಲಿ ಸರಕಾರಿ ಕ್ವಾರಂಟೈನ್ ನಲ್ಲಿದ್ದರು. ಆದರೆ ಇವರಿಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಮರುದಿನವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಆತನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇವರೊಂದಿಗೆ ಮಹಾರಾಷ್ಟ್ರದಿಂದ […]
ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ Read More »
ಕರಾವಳಿ, ಕರ್ನಾಟಕ








