ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ
(ನ್ಯೂಸ್ ಕಡಬ) newskadaba.com ಉಡುಪಿ, ಸೆ.19, ಅತ್ತೆ ಮಾವನಿಗೆ ನಿರಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಲು ಯತ್ನಿನಿಸಿದ ಸೊಸೆಯನ್ನ ಮಲ್ಪೆ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆಗೊಳಗಾದವರ ಮಕ್ಕಳು ಸೊಸೆ ಅಶ್ವಿನಿ ಪೈ ವಿರುದ್ಧ ಕೇಸ್ ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಮಲ್ಪೆಯ ನಿವಾಸದಲ್ಲಿದ್ದ ಅಶ್ವಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ತೆಂಕ ನಿಡಿಯೂರು ಗ್ರಾಮದ ಕೆಳಾರ್ಕಳ ಬೆಟ್ಟುವಿನಲ್ಲಿ ಮಾವ ವೆಂಕಟೇಶ ಪೈ, ಅತ್ತೆ ವೀಣಾ ಪೈ ಅವರಿಗೆ ಸೊಸೆ ಅಶ್ವಿನಿ ಪೈ ಮನಬಂದಂತೆ ಥಳಿಸಿದ್ದಳು. ಸಟ್ಟುಗ ಬಿಸಿ […]
ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ Read More »
ಕರಾವಳಿ






