ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಆ. 03. ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ  ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ  ‘ಉದ್ಯೋಗ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್‌ ಸೆಂಟರ್‌ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿಯವರು ಪ್ರಶಸ್ತಿ ವಿತರಿಸಿದರು. ಕಡಬದಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ಮೋಹನ್ ಕೋಡಿಂಬಾಳ […]

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ Read More »

ಕರಾವಳಿ