ಆಧಾರ್ ಕಾರ್ಡಿನ ವೆಬ್‍ಸೈಟಿಗೆ ಕನ್ನ ► ಕೋಟ್ಯಂತರ ಜನರ ಗೌಪ್ಯ ಮಾಹಿತಿ ಸೋರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.27. ಆಧಾರ್ ಕಾರ್ಡ್ ಬಗ್ಗೆ ಕೆಲವು ದಿನಗಳಿಂದ ಸುಪ್ರೀಂಕೋರ್ಟ್ ನಲ್ಲಿ ವಾದ-ಪ್ರತಿವಾದ ನಡೆಯುತ್ತಿರುವ ಬೆನ್ನಲ್ಲೇ, ಆಧಾರ್ ವೆಬ್‍ಸೈಟ್ uidai.gov.in ನ್ನು ಬೆಂಗಳೂರಿನ ಕಂಪೆನಿಯೊಂದು ಹ್ಯಾಕ್ ಮಾಡಿದೆ ಎನ್ನುವ ಆಘಾತಕಾರಿ ವಿಷಯ ಗುರುವಾರ ಸಂಜೆ ತಿಳಿದುಬಂದಿದೆ. ಇ-ಕೆವೈಸಿ ಆ್ಯಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಬೆಂಗಳೂರಿನ ಕ್ವರ್ಥ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಕಂಪನಿಯು ಆಧಾರ್‍ನ ಅಧಿಕೃತ ವೆಬ್‍ಸೈಟ್ uidai.gov.in ನ್ನು ಹ್ಯಾಕ್ ಮಾಡಿ ಗೌಪ್ಯ ಮಾಹಿತಿಯನ್ನ ಕಲೆಹಾಕಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಆಧಾರ್ […]

ಆಧಾರ್ ಕಾರ್ಡಿನ ವೆಬ್‍ಸೈಟಿಗೆ ಕನ್ನ ► ಕೋಟ್ಯಂತರ ಜನರ ಗೌಪ್ಯ ಮಾಹಿತಿ ಸೋರಿಕೆ Read More »

ರಾಷ್ಟ್ರೀಯ ನ್ಯೂಸ್