ಕೊಕ್ಕಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!
(ನ್ಯೂಸ್ ಕಡಬ) newskadaba.com ಕೊಕ್ಕಡ, ಜೂ. 13. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಪಡೆಯುತ್ತಿರುವಾಗಲೇ ಮೃತಪಟ್ಟ ಘಟನೆ ಕೊಕ್ಕಡದಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ – ಹೇಮಾವತಿ ದಂಪತಿಗಳ ಪುತ್ರಿ ಶ್ರಾವ್ಯ (17) ಎಂದು ಗುರುತಿಸಲಾಗಿದೆ. ಶ್ರಾವ್ಯ ಕಳೆದ ಕೆಲವು ದಿನಗಳಿಂದ ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹತ್ತು ದಿನಗಳ ಹಿಂದೆ ಆಕೆ ಆರೋಗ್ಯದಲ್ಲಿ ತೀರಾ ಏರುಪೇರು ಉಂಟಾಗಿದ್ದು ಚಿಕಿತ್ಸೆಗಾಗಿ […]
ಕೊಕ್ಕಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್