ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ – 5000 ಶಿಕ್ಷಕರ ನೇಮಕಾತಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಕಲ್ಯಾಣ ಕರ್ನಾಟಕದ ಸಾವಿರ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಿಸಿದ್ದು, ಮುಂದೆ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸಮತ್ವ ಸಿಎಸ್ಆರ್ ಶಿಕ್ಷಣ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ ಕೆಜಿ ಯಿಂದ 12ನೇ ತರಗತಿಯವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಕಲ್ಪಿಸುವ ಗುರಿಯೊಂದಿಗೆ ಸಿಎಸ್ಆರ್ ನಿಧಿ ಬಳಕೆ ಮಾಡಿಕೊಂಡು ಶಾಲೆಗಳನ್ನು […]
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ – 5000 ಶಿಕ್ಷಕರ ನೇಮಕಾತಿ Read More »
ಕರ್ನಾಟಕ