ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ
(ನ್ಯೂಸ್ ಕಡಬ) newskadaba.com,ಜ.17 : ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಯಾರು ಬಂದರು ಕೊರಗಜ್ಜನ ಕ್ಷೇತ್ರಕ್ಕೆ ಬಂದೇ ಬರ್ತಾರೆ. ಯಾರೇ ಬಂದರೂ ಕೊರಗಜ್ಜ ಅವರ ಬಯಕೆಗಳನ್ನು ಈಡೇರಿಸುತ್ತಾರೆ. ನನ್ನ ಮಗ,ಮಗಳು,ಅಳಿಯ ಎಲ್ಲರೂ ಇಲ್ಲಿಗೆ ಬಂದಿದ್ದಾರೆ. ನನಗೂ ಇಲ್ಲಿ ಬರಲು ಬಹಳ ಆಶೆ ಇತ್ತು ಅದು ಇಂದು ನೆರವೇರಿದೆ. ಪುತ್ರ ಅಹಾನ್ ಶೆಟ್ಟಿ ನಟನೆಯ ಬಹು […]
ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್, ಸಿನಿಮಾ
