ಉಳ್ಳಾಲ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಆ.26 ಉಳ್ಳಾಲ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ ಮತ್ತು 3 ಮಕ್ಕಳು ರವಿವಾರ ಉತ್ತರ ಕರ್ನಾಟಕಕ್ಕೆ ತೆರಳಿದ್ದರು. ಕುಟುಂಬ ಸದಸ್ಯರೊಂದಿಗೆ ಊರಿಗೆ ಹೋಗಲು ರಜೆ ಸಿಗದೆ ನೊಂದು ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಅವರ ನಿಕಟವರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಣಾಜೆ ಪೊಲೀಸರು ತನಿಖೆ […]
ಉಳ್ಳಾಲ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
