ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಡಿ.30:ಸಹೋದರನ ಪುತ್ರಿಯನ್ನು ಅಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಆದಿತ್ಯವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿದ್ದರು. ನೀರಿನಲ್ಲಿ ಮುಳುಗಿ ವಾಪಸ್ಸು ದಡಕ್ಕೆ […]
ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು Read More »
ಕರಾವಳಿ
