ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು
(ನ್ಯೂಸ್ ಕಡಬ) newskadaba.com ಜ.01: ಸ್ಕೂಟರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ಸಮೀಪ ಡಿ. ೩೧ರ ತಡರಾತ್ರಿ ಸಂಭವಿಸಿದೆ. ನಾಟೆಕಲ್ ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಮೃತ ಸ್ಕೂಟರ್ ಸವಾರ. ಅಝರ್ ಅವರು ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಮಂಗಳವಾರ ರಾತ್ರಿ ತಲಪಾಡಿಗೆ ಫುಡ್ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ವೇಳೆ ಅದೇ ದಾರಿಯಲ್ಲಿ […]
ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು Read More »
ಕರಾವಳಿ
