➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ
(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಮನೆಯಲ್ಲಿರಲು ನಿರಾಕರಿಸಿದ ಹಿನ್ನೆಲೆ ವ್ಯಕ್ತಿಯೋರ್ವನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೋಟೆಕಾರು ಗ್ರೌಂಡ್ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ಅಬೂಬಕರ್ ಸಿದ್ದೀಖ್ ಎಂದು ಗುರುತಿಸಲಾಗಿದೆ. ಆರೋಪಿ ಮಂಜೇಶ್ವರ ಪಾವೂರು ಗುಂಡಾಪು ನಿವಾಸಿ ಉಮ್ಮರ್ ನವಾಫ್ ಎಂದು ಗುರುತಿಸಲಾಗಿದೆ. ಈತ ರಾತ್ರಿ 11ರ ವೇಳೆಗೆ ಪರಿಚಿತರೇ ಆಗಿರುವ ಅಬೂಬಕರ್ ಸಿದ್ದೀಖ್ ರವರಿಗೆ ಕರೆ ಮಾಡಿ ಅರ್ಜೆಂಟಾಗಿ ಕೋಟೆಕಾರು ಗ್ರೌಂಡಿಗೆ ಬರುವಂತೆ ತಿಳಿಸಿದ್ದ. ಅದರಂತೆ ನಡೆದುಕೊಂಡು ಹೋದ ಅಬೂಬಕರ್ ರವರು ಅಜ್ಜಿನಡ್ಕ […]
➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ Read More »
ಕರಾವಳಿ, ಕ್ರೈಮ್ ನ್ಯೂಸ್




