ಕೆಮ್ಮಾರ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ನೋಟ್ ಪುಸ್ತಕ ಮತ್ತು ಕೊಡೆ ವಿತರಣೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 11. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಸಹಕಾರದಿಂದ ಅರ್ಹ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಛತ್ರಿ ವಿತರಿಸಲಾಯಿತು. ದಾನಿಗಳಾದ ಮೈಸೂರು ಎಸ್‌ಎಲ್‌ವಿ ಬುಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಗ್ರೂಪಿನ ಮಾಲೀಕರಾದ ದಿವಾಕರ ದಾಸ್ ಮೈಸೂರು ರವರು ಶಾಲೆಯ 45 ಅರ್ಹ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಸಹಕರಿಸಿದರು. ಮಾತ್ರವಲ್ಲದೇ ಕೆಮ್ಮಾರ ಶಾಲೆಯ ಹಳೇ ವಿದ್ಯಾರ್ಥಿ ಹರಿನಾರಾಯಣ ಮತ್ತು ಅವರ ಧರ್ಮ ಪತ್ನಿ ಮಾಜಿ ಪಂಚಾಯತ್ […]
ಕೆಮ್ಮಾರ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ನೋಟ್ ಪುಸ್ತಕ ಮತ್ತು ಕೊಡೆ ವಿತರಣೆ Read More »
ಕರಾವಳಿ
