ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newsksdaba.com ಜೂ. 06. ಅಂಗಡಿಗಳು,  ಕಾರ್ಖಾನೆಗಳಿಗೆ, ತೋಟಗಳು, ಇತರೆ ಕೃಷಿ ಸೇರಿದಂತೆ ಅಥವಾ ಅಪಾಯಕಾರಿ ಕೆಲಸಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳದಂತೆ ನಿಯಮಿತ ದಾಳಿ ನಡೆಸಿ, ತಪಾಸಣೆಯನ್ನು ಹೆಚ್ಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕ ಪದ್ಧತಿ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮಗಳನ್ನು […]

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ