ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಸಮವಸ್ತ್ರ ವಿತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಎಲ್ಲಾ 15 ಘಟಕಗಳ ಗೃಹರಕ್ಷಕರಿಗೆ ಕೇಂದ್ರ ಕಛೇರಿ, ಬೆಂಗಳೂರಿನಿಂದ ಒಟ್ಟು 805 ಸಮವಸ್ತ್ರ ಹಾಗೂ ಬೂಟು, ಜರ್ಕಿನ್, ಕ್ಯಾಪ್, ಸೈಡ್ ಬ್ಯಾಡ್ಜ್, ಲಾಠಿ, ಬೂಟು ಪಾಲೀಶ್ ಮುಂತಾದ ಸಾಮಾಗ್ರಿಗಳನ್ನು ಶುಕ್ರವಾರದಂದು ವಿತರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಸಾಂಕೇತಿಕವಾಗಿ ಬೆಳ್ತಂಗಡಿ ಘಟಕದ ಗೃಹರಕ್ಷಕ ಅಪ್ಪು ಇವರಿಗೆ ಉಚಿತ ಸಮವಸ್ತ್ರ ಹಾಗೂ ಪೂರಕ ಸಾಮಗ್ರಿಗಳನ್ನು ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರುರವರು ವಿತರಿಸಿದರು […]
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಸಮವಸ್ತ್ರ ವಿತರಣೆ Read More »
ಕರಾವಳಿ
