ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

(ನ್ಯೂಸ್ ಕಡಬ) newskadaba.com ಅ.24. ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದ್ದು, ಅರ್ಹರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಸಂಖ್ಯೆ : 1500 ಉದ್ಯೋಗ ಸ್ಥಳ : ಭಾರತ ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ […]

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! Read More »

ಉದ್ಯೋಗ