ನಟ ವಿಷ್ಣುವರ್ಧನ್ ಸ್ಮಾರಕ ಸಂರಕ್ಷಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ
(ನ್ಯೂಸ್ ಕಡಬ) newskadaba.com, ಆ.11 ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ರಾತ್ರೋರಾತ್ರಿ ಧ್ವಂಸ ಮಾಡಿರುವುದು ನಮೆಗೆಲ್ಲ ನೋವು ತಂದಿದೆ. ಡಾ ವಿಷ್ಣುವರ್ಧನ್ ಸ್ಮಾರಕ ವನ್ನು ಶಾಶ್ವತವಾಗಿ ಕಾಪಾಡಿ. ಅದನ್ನು ರಾಷ್ಟ್ರೀಯ ಮಟ್ಟದ ಪ್ರವಾಸಿಗರ ಕೇಂದ್ರವಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ. ಕನ್ನಡ ಚಲನಚಿತ್ರ ರಂಗಕ್ಕೆ […]
ನಟ ವಿಷ್ಣುವರ್ಧನ್ ಸ್ಮಾರಕ ಸಂರಕ್ಷಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
