ಸರ್ಕಾರಿ ಶಾಲೆಗಳಲ್ಲಿಯೂ ಇನ್ನುಮುಂದೆ ಯುನಿಟ್ ಟೆಸ್ಟ್..!

(ನ್ಯೂಸ್ ಕಡಬ) newskadaba.com ಜು. 08. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕೂಡಾ ಖಾಸಗಿ ಶಾಲೆಯವರ ಮಟ್ಟಕ್ಕೆ ಬೆಳೆಯಬೇಕು ಎಂಬ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಯೂನಿಟ್ ಟೆಸ್ಟ್ ಪದ್ಧತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಅಪರೂಪಕ್ಕೆ ಯೂನಿಟ್ ಟೆಸ್ಟ್ ಗಳನ್ನು ಮಾಡಲಾಗುತ್ತಿತ್ತು. ಆದರೆ ಇದೀಗ ಒಂದರಿಂದ ಹತ್ತನೇ ತರಗತಿಯವರೆಗೆ ಪಾಠ ಆಧಾರಿತ ಮೌಲ್ಯಾಂಕನ ಪರೀಕ್ಷೆ ಅನುಷ್ಠಾನಗೊಳಿಸಿದ್ದು, ಇದರ ಮೂಲಕ ಪ್ರತಿ ಅದ್ಯಾಯ ಅದ ಬಳಿಕ ಕಿರು ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕಿದೆ. […]

ಸರ್ಕಾರಿ ಶಾಲೆಗಳಲ್ಲಿಯೂ ಇನ್ನುಮುಂದೆ ಯುನಿಟ್ ಟೆಸ್ಟ್..! Read More »

ಕರ್ನಾಟಕ