ಸಿನಿಮಾ ಹಂಗಾಮ ►’ಉಪೇಂದ್ರ ಮತ್ತೆ ಹುಟ್ಟಿ ಬಾ’
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹು ನಿರೀಕ್ಷೆಯ ‘ಉಪೇಂದ್ರ ಮತ್ತೆ ಹುಟ್ಟಿ ಬಾ’ ಸಿನಿಮಾದ ಫಸ್ಟ್ ಲುಕ್ ರಿವೀಲ್ ಆಗಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ನಿರೀಕ್ಷೆಯ ಸಿನಿಮಾ ‘ಉಪೇಂದ್ರ ಮತ್ತೆ ಹುಟ್ಟಿ ಬಾ’ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಗಾಂಧಿನಗರದಲ್ಲಿ ಹಲವು ವಿಷಯಗಳಿಗೆ ಸೌಂಡ್ ಮಾಡಿದ ಈ ಚಿತ್ರದ ಟ್ರೈಲರ್ ರಿವೀಲ್ ಆಗಿದೆ. ಚಿತ್ರದಲ್ಲಿ ಪ್ರೇಮಾ,ಶ್ರುತಿ ಹರಿಹರನ್ ಉಪ್ಪಿ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಹರ್ಷಿಕಾ […]
ಸಿನಿಮಾ ಹಂಗಾಮ ►’ಉಪೇಂದ್ರ ಮತ್ತೆ ಹುಟ್ಟಿ ಬಾ’ Read More »
ಲೈಫ್‍ಸ್ಟೈಲ್
