ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ

(ನ್ಯೂಸ್ ಕಡಬ)com ಜ.25 ಪ್ರಯಾಗ್ ರಾಜ್: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾ ಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ಸಂದರ್ಭ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿತ್ತು. ಈ ನಡುವೆ ಟ್ಯಾಂಕರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ […]

ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ Read More »

ಕರಾವಳಿ