ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು
(ನ್ಯೂಸ್ ಕಡಬ) newskadaba.com, ನ.13: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಮಗಳು ಹರ್ಷಿತಾ (15) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ಅವರು, ನವೆಂಬರ್ 4ರಂದು ತಲೆನೋವು ಎಂದು ಶಾಲೆಗೆ ರಜೆ ಹಾಕಿ ಮನೆಯಲ್ಲಿದ್ದಳು. ಈ ವೇಳೆ ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದ ಅವಳನ್ನು ತಕ್ಷಣವೇ ತಾಯಿ […]
ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು Read More »
ಕರಾವಳಿ
