ಉಪ್ಪಿನಂಗಡಿ: ಮಾದಕ ದ್ರವ್ಯ ಸಾಗಟದ ಆರೋಪ- ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಅ.02 ಪುತ್ತೂರು: ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ರಜಾಕ್ (43) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 30 ರಂದು, ಉಪ್ಪಿನಂಗಡಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಅವಿನಾಶ್ ಹೆಚ್ ಮತ್ತು ಅವರ ತಂಡವು ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರನ್ನು ನಿಲ್ಲಿಸಲು ಸಿಗ್ನಲ್ ಮಾಡಿದರು. ಆದರೆ, ಚಾಲಕ ರಜಾಕ್ ಸ್ವಲ್ಪ ಮುಂದೆ ವಾಹನ ಚಲಾಯಿಸಿ, ವಾಹನವನ್ನು […]

ಉಪ್ಪಿನಂಗಡಿ: ಮಾದಕ ದ್ರವ್ಯ ಸಾಗಟದ ಆರೋಪ- ವ್ಯಕ್ತಿಯ ಬಂಧನ Read More »

ಕರಾವಳಿ