ವಿಧಾನಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು
(ನ್ಯೂಸ್ ಕಡಬ) newskadaba.com ಮಾ. 21 : ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಶಾಸಕರು ಪೇಪರ್ ಎಸೆದಿದ್ದಾರೆ. ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಕಾರಣ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಆರೋಪಿಸಿದ್ದಾರೆ. […]
ವಿಧಾನಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು Read More »
ಕರ್ನಾಟಕ
