UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com . 10. ಕೇಂದ್ರ ಲೋಕಸೇವಾ ಆಯೋಗವು ಐಎಎಸ್, ಐಪಿಎಸ್, ಐಎಫ್ ಎಸ್ ಸೇರಿದಂತೆ ಇತರ ಕೇಂದ್ರ ಸೇವಾ ಹುದ್ದೆಗಳ ನೇಮಕಾತಿಗಾಗಿ ನಡೆಸಿದ್ದ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಸುಮಾರು 2,845 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಜೂನ್ 16 ರಂದು ನಡೆದ 2024ರ ನಾಗರಿಕ ಸೇವಾ ಪ್ರಿಲಿಮ್ಸ್ ಪರೀಕ್ಷೆಯಲ್ಲಿ 13.4 ಲಕ್ಷ ಅಭ್ಯರ್ಥಿಗಳಲ್ಲಿ 14,625 ಮಂದಿ ತೇರ್ಗಡೆಯಾಗಿದ್ದರು. ಸೆಪ್ಟೆಂಬರ್ 20 ರಿಂದ 29ರವರೆಗೆ ನಡೆದ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸಲಾಗಿದೆ […]

UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ Read More »

ರಾಷ್ಟ್ರೀಯ ನ್ಯೂಸ್