ಜಂಕ್ಷನ್ ಮತ್ತು ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ಮಂಗಳೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜಂಕ್ಷನ್ ಹಾಗೂ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ  ಸ್ಥಳೀಯ ನಗರ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ  ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹಲವು ಜಂಕ್ಷನ್, ವೃತ್ತಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಪಾರ್ಕಿಂಗ್, ಒತ್ತುವರಿ,  ಬೀದಿ ವ್ಯಾಪಾರದಿಂದ ಸುಗಮ ವಾಹನ […]

ಜಂಕ್ಷನ್ ಮತ್ತು ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ