ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ

(ನ್ಯೂಸ್‌ ಕಡಬ) newskadaba.com,  ಸೆ.13 : ಸಜಿಪಮೂಡ ಗ್ರಾಮದ ಕಾರಾಜೆ, ಪಣೊಲಿಬೈಲ್, ಬೊಳ್ಳಾಯಿ, ಕಂಚಿಲ, ನಗ್ರಿ, ಜಾಡಕೊಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಮಿತಿ ಮೀರಿದೆ. ವಿಶೇಷವಾಗಿ ಬೊಳ್ಳಾಯಿ ಪೇಟೆ ಪ್ರದೇಶದಲ್ಲಿ ಶಾಲಾ-ಕಾಲೇಜು, ಮದ್ರಸ, ದೇವಾಲಯ, ಮಸೀದಿಗಳಿಗೆ ಬರುವ ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ನಾಯಿಗಳಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರನ್ನು ಬೆನ್ನಟ್ಟಿ ಬೀದಿ ನಾಯಿಗಳು ಅಟ್ಟಾಡಿಸುವ ಘಟನೆಗಳು ಸಂಭವಿಸುತ್ತಿದ್ದು, ಯಾವುದೇ ಕ್ಷಣದಲ್ಲೂ ಗಂಭೀರ ಅಪಘಾತಗಳು ಸಂಭವಿಸುವ ಭೀತಿ […]

ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್