ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ
(ನ್ಯೂಸ್ ಕಡಬ) newskadaba.com ಕಡಬ, ಮಾ.07. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡಿರುವ ನೆಕ್ಕಿತ್ತಡ್ಕ ಮಖಾಂ ಉರೂಸ್ ಹಾಗೂ ಸೌಹಾರ್ದ ಸಂಗಮ ಇಂದು ಸಂಜೆ ನಡೆಯಲಿದೆ. ಸಂಜೆ ಗಂಟೆ 7 ರಿಂದ ಆರಂಭವಾಗುವ ಸೌಹಾರ್ದ ಸಂಗಮದಲ್ಲಿ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ […]
ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ Read More »
ಕರಾವಳಿ
