ಅಮೆರಿಕ : ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ
(ನ್ಯೂಸ್ ಕಡಬ) newskadaba.com, ಅ.11 ವಾಷಿಂಗ್ಟನ್ : ಅಮೆರಿಕದ ಟೆನ್ನೀಸೀಯಲ್ಲಿರುವ ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಶುಕ್ರವಾರ(ಅ.10) ಭೀಕರ ಸ್ಫೋಟ ಸಂಭವಿಸಿದ್ದು, ಈ ಅವಘಡದಲ್ಲಿ 19 ಮಂದಿ ಮೃತಪಟ್ಟಿರುವ ಸಂಶಯ ವ್ಯಕ್ತವಾಗಿದೆ. 8 ಕಟ್ಟಡಗಳು ಹೊಂದಿರುವ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1,300 ಎಕ್ರೆ ವಿಸ್ತಾರ ಕ್ಯಾಂಪಸ್‌ನಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡವೇ ಸುಟ್ಟು ಭಸ್ಮವಾಗಿದೆ. ಸ್ಫೋಟದ ಹಿನ್ನೆಲೆ ಕಿ.ಮೀ.ಗಟ್ಟಲೇ ದೂರಕ್ಕೆ ಕಂಪನದ ಅನುಭವವಾಗಿದೆ. ಇದು ಯುಎಸ್ ಮಿಲಿಟರಿ ಸ್ಫೋಟಕಗಳು ಹಾಗೂ ಮದ್ದು ಗುಂಡುಗಳನ್ನು ತಯಾರಿಸಿ, ಪರೀಕ್ಷೆ […]
ಅಮೆರಿಕ : ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
